ಕೋಲಾರದ ಚಿನ್ನದ ನಾಡು ಬ್ಯಾಸ್ಕೆಟ್ ಬಾಲ್ ಕ್ಲಬ್ ಹಾಗೂ ವಿವೇಕಾನಂದ ವಾಲಿಬಾಲ್ ಕ್ಲಬ್ ದೀಪಾವಳಿ ಹಬ್ಬದ ಅಂಗವಾಗಿ ಆಯೋಜಿಸಿದ್ದ ಪೂಜಾ ಕಾರ್ಯಕ್ರಮದಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಭಾಗವಹಿಸಿ ಶುಭಾಶಯ ಕೋರಿದರು.
ಶ್ರೀ ಹಾಸನಾಂಬೆಯ ದರ್ಶನ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಿರುವ ಕ್ರೀಡಾಕೂಟ ಹಾಗೂ ಫಲಪುಷ್ಪ ಪ್ರದರ್ಶನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದರು.
ಹಾಸನಾಂಬ ಕ್ರೀಡೋತ್ಸವ: ವಿಜೇತ ಕುಸ್ತಿಪಟುಗಳಿಗೆ ಸಚಿವ ಶಿವಲಿಂಗೇಗೌಡರಿಂದ ಬಹುಮಾನ ಪ್ರದಾನ
2026ರ ವಿಶ್ವಪ್ರಸಿದ್ಧ ಶ್ರೀ ಹಾಸನಾಂಬೆ ಜಾತ್ರಾ ಮಹೋತ್ಸವದ ಅಂಗವಾಗಿ ಹಾಸನದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಬೃಹತ್ ‘ಹಾಸನಾಂಬ ಕ್ರೀಡೋತ್ಸವ’ದ ಕುಸ್ತಿ ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ವಿಜೇತರಾದ ಕುಸ್ತಿಪಟುಗಳಿಗೆ ಅಬಕಾರಿ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಎಂ. ಶಿವಲಿಂಗೇಗೌಡ ಅವರು ಬಹುಮಾನ ವಿತರಿಸಿ ಅಭಿನಂದಿಸಿದರು.
ವಿವಿಧ ವಿಭಾಗಗಳಲ್ಲಿ ನಡೆದ ಕುಸ್ತಿ ಪಂದ್ಯಾವಳಿಯಲ್ಲಿ ತಮ್ಮ ಸಾಮರ್ಥ್ಯ, ಕೌಶಲ ಹಾಗೂ ಕ್ರೀಡಾಸ್ಫೂರ್ತಿಯನ್ನು ಪ್ರದರ್ಶಿಸಿ ಗೆಲುವು ಸಾಧಿಸಿದ ಕುಸ್ತಿಪಟುಗಳನ್ನು ಸಚಿವರು ಗೌರವಿಸಿ ಪ್ರೋತ್ಸಾಹಿಸಿದರು. ಸಾಂಪ್ರದಾಯಿಕ ಕುಸ್ತಿ ಕ್ರೀಡೆಗೆ ಉತ್ತೇಜನ ನೀಡುವ, ಗ್ರಾಮೀಣ ಕ್ರೀಡಾಪಟುಗಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಹಾಗೂ ಯುವಜನತೆಯಲ್ಲಿ ಕ್ರೀಡಾಸಕ್ತಿಯನ್ನು ಬೆಳೆಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಈ ಕ್ರೀಡೋತ್ಸವವು ಹಾಸನಾಂಬ ಜಾತ್ರಾ ಮಹೋತ್ಸವದ ಸಂಭ್ರಮಕ್ಕ… @siddaramaiah_express @EshwarKhandre @priyankagandhi @HassanOfficiel
ಹಾಸನಾಂಬ ಕ್ರೀಡೋತ್ಸವ: ಕಬಡ್ಡಿ ವಿಜೇತರಿಗೆ ಸಚಿವ ಕೆ. ಎಂ. ಶಿವಲಿಂಗೇಗೌಡರಿಂದ ಬಹುಮಾನ ಪ್ರದಾನ
ಐತಿಹಾಸಿಕ ಶ್ರೀ ಹಾಸನಾಂಬ ದೇವಿ ಹಾಗೂ ಶ್ರೀ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ‘ಹಾಸನಾಂಬ ಕ್ರೀಡೋತ್ಸವ’ದ ಕಬಡ್ಡಿ ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಜಯಭೇರಿ ಬಾರಿಸಿದ ವಿಜೇತ ತಂಡಗಳಿಗೆ ಅಬಕಾರಿ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಎಂ. ಶಿವಲಿಂಗೇಗೌಡ ಅವರು ಬಹುಮಾನ ವಿತರಿಸಿ ಅಭಿನಂದಿಸಿದರು.
ರೋಚಕ ಪೈಪೋಟಿಯಿಂದ ಕ್ರೀಡಾಭಿಮಾನಿಗಳ ಗಮನ ಸೆಳೆದ ಕಬಡ್ಡಿ ಪಂದ್ಯಾವಳಿಯಲ್ಲಿ ದೆಹಲಿ ತಂಡ ಪ್ರಥಮ ಸ್ಥಾನ ಪಡೆದು ಚಾಂಪಿಯನ್ ಆಗಿ ಹೊರಹೊಮ್ಮಿದರೆ, ಶಿವಮೊಗ್ಗ ತಂಡ ದ್ವಿತೀಯ ಸ್ಥಾನ ಗಳಿಸಿ ಗಮನಾರ್ಹ ಸಾಧನೆ ಮಾಡಿತು. ವಿಜೇತ ತಂಡಗಳ ಆಟಗಾರರ ಕ್ರೀಡಾಸ್ಫೂರ್ತಿ ಹಾಗೂ ಪ್ರತಿಭೆಯನ್ನು ಶ್ಲಾಘಿಸಿದ ಸಚಿವರು, ಬಹುಮಾನ ನೀಡಿ ಗೌರವಿಸಿದರು.
ಸಾಂಪ್ರದಾಯಿಕ ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡುವ, ಯುವ ಕ್ರೀಡಾಪಟುಗಳ ಪ್ರತಿಭೆಯನ್ನು ಪ್ರೋತ್ಸಾಹಿಸುವ ಹಾಗೂ ಕ್ರೀಡಾಸ್ಫೂರ್ತಿಯನ್ನು ಬೆಳೆಸುವ ಆಶಯದೊಂದಿಗೆ ಆಯೋಜಿಸಲಾಗಿದ್ದ ಈ ಕಬಡ್ಡಿ ಪಂದ್ಯಾವಳಿಯು ಹಾಸನಾಂಬ ಜಾತ್ರಾ ಮಹೋತ್ಸವದ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಿತು. @siddaramaiah_express @rahulgandhi @priyankagandhi @shivalingegowda7492
ದೆಹಲಿಯಲ್ಲಿ ಇಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸನ್ಮಾನ್ಯ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಭೇಟಿಯಾದರು.
ಕಾನೂನು ಸಲಹೆಗಾರರಾದ ಪೊನ್ನಣ್ಣ ಉಪಸ್ಥಿತರಿದ್ದರು. @siddaramaiah_express @rahulgandhi @mallikarjunkharge8172 @priyankagandhi
gadinudi kannada
ಕೋಲಾರದ ಚಿನ್ನದ ನಾಡು ಬ್ಯಾಸ್ಕೆಟ್ ಬಾಲ್ ಕ್ಲಬ್ ಹಾಗೂ ವಿವೇಕಾನಂದ ವಾಲಿಬಾಲ್ ಕ್ಲಬ್ ದೀಪಾವಳಿ ಹಬ್ಬದ ಅಂಗವಾಗಿ ಆಯೋಜಿಸಿದ್ದ ಪೂಜಾ ಕಾರ್ಯಕ್ರಮದಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಭಾಗವಹಿಸಿ ಶುಭಾಶಯ ಕೋರಿದರು.
1 day ago | [YT] | 2
View 0 replies
gadinudi kannada
ಶ್ರೀ ಹಾಸನಾಂಬೆಯ ದರ್ಶನ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಿರುವ ಕ್ರೀಡಾಕೂಟ ಹಾಗೂ ಫಲಪುಷ್ಪ ಪ್ರದರ್ಶನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ, ಸಂಸದ ಶ್ರೇಯಸ್ ಪಟೇಲ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
@siddaramaiah_express
@HassanOfficiel
@priyankagandhi
2 days ago | [YT] | 0
View 0 replies
gadinudi kannada
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಇತಿಹಾಸ ಪ್ರಸಿದ್ಧ ಹಸನಾಂಬಾ ದೇವಿಯ ಉತ್ಸವದಲ್ಲಿ ಪಾಲ್ಗೊಂಡು, ದೇವಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಸಿದ್ದರಾಮಯ್ಯ ಅವರು ಶ್ರೀ ಸಿದ್ದೇಶ್ವರ ಸ್ವಾಮಿ ದೇವಾಲಯಕ್ಕೂ ತೆರಳಿ, ಪೂಜೆ ಸಲ್ಲಿಸಿದರು.
ಅಬಕಾರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಲಿಂಗೇಗೌಡ, ಸಂಸದರಾದ ಶ್ರೇಯಸ್ ಪಟೇಲ್ ಸೇರಿದಂತೆ ಅನೇಕರು ಈ ವೇಳೆ ಉಪಸ್ಥಿತರಿದ್ದರು.
@siddaramaiah_express @HassanOfficiel
@EshwarKhandre
2 days ago | [YT] | 66
View 0 replies
gadinudi kannada
ಮಡಿಕೇರಿಯಲ್ಲಿ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿ ಅಭೂತಪೂರ್ವ ಯಶಸ್ಸಿ
3 days ago | [YT] | 0
View 0 replies
gadinudi kannada
ಹಾಸನಾಂಬ ಕ್ರೀಡೋತ್ಸವ: ವಿಜೇತ ಕುಸ್ತಿಪಟುಗಳಿಗೆ ಸಚಿವ ಶಿವಲಿಂಗೇಗೌಡರಿಂದ ಬಹುಮಾನ ಪ್ರದಾನ
2026ರ ವಿಶ್ವಪ್ರಸಿದ್ಧ ಶ್ರೀ ಹಾಸನಾಂಬೆ ಜಾತ್ರಾ ಮಹೋತ್ಸವದ ಅಂಗವಾಗಿ ಹಾಸನದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಬೃಹತ್ ‘ಹಾಸನಾಂಬ ಕ್ರೀಡೋತ್ಸವ’ದ ಕುಸ್ತಿ ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ವಿಜೇತರಾದ ಕುಸ್ತಿಪಟುಗಳಿಗೆ ಅಬಕಾರಿ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಎಂ. ಶಿವಲಿಂಗೇಗೌಡ ಅವರು ಬಹುಮಾನ ವಿತರಿಸಿ ಅಭಿನಂದಿಸಿದರು.
ವಿವಿಧ ವಿಭಾಗಗಳಲ್ಲಿ ನಡೆದ ಕುಸ್ತಿ ಪಂದ್ಯಾವಳಿಯಲ್ಲಿ ತಮ್ಮ ಸಾಮರ್ಥ್ಯ, ಕೌಶಲ ಹಾಗೂ ಕ್ರೀಡಾಸ್ಫೂರ್ತಿಯನ್ನು ಪ್ರದರ್ಶಿಸಿ ಗೆಲುವು ಸಾಧಿಸಿದ ಕುಸ್ತಿಪಟುಗಳನ್ನು ಸಚಿವರು ಗೌರವಿಸಿ ಪ್ರೋತ್ಸಾಹಿಸಿದರು. ಸಾಂಪ್ರದಾಯಿಕ ಕುಸ್ತಿ ಕ್ರೀಡೆಗೆ ಉತ್ತೇಜನ ನೀಡುವ, ಗ್ರಾಮೀಣ ಕ್ರೀಡಾಪಟುಗಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಹಾಗೂ ಯುವಜನತೆಯಲ್ಲಿ ಕ್ರೀಡಾಸಕ್ತಿಯನ್ನು ಬೆಳೆಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಈ ಕ್ರೀಡೋತ್ಸವವು ಹಾಸನಾಂಬ ಜಾತ್ರಾ ಮಹೋತ್ಸವದ ಸಂಭ್ರಮಕ್ಕ…
@siddaramaiah_express
@EshwarKhandre
@priyankagandhi
@HassanOfficiel
3 days ago | [YT] | 39
View 0 replies
gadinudi kannada
ಹಾಸನಾಂಬ ಕ್ರೀಡೋತ್ಸವ: ಕಬಡ್ಡಿ ವಿಜೇತರಿಗೆ ಸಚಿವ ಕೆ. ಎಂ. ಶಿವಲಿಂಗೇಗೌಡರಿಂದ ಬಹುಮಾನ ಪ್ರದಾನ
ಐತಿಹಾಸಿಕ ಶ್ರೀ ಹಾಸನಾಂಬ ದೇವಿ ಹಾಗೂ ಶ್ರೀ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ‘ಹಾಸನಾಂಬ ಕ್ರೀಡೋತ್ಸವ’ದ ಕಬಡ್ಡಿ ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಜಯಭೇರಿ ಬಾರಿಸಿದ ವಿಜೇತ ತಂಡಗಳಿಗೆ ಅಬಕಾರಿ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಎಂ. ಶಿವಲಿಂಗೇಗೌಡ ಅವರು ಬಹುಮಾನ ವಿತರಿಸಿ ಅಭಿನಂದಿಸಿದರು.
ರೋಚಕ ಪೈಪೋಟಿಯಿಂದ ಕ್ರೀಡಾಭಿಮಾನಿಗಳ ಗಮನ ಸೆಳೆದ ಕಬಡ್ಡಿ ಪಂದ್ಯಾವಳಿಯಲ್ಲಿ ದೆಹಲಿ ತಂಡ ಪ್ರಥಮ ಸ್ಥಾನ ಪಡೆದು ಚಾಂಪಿಯನ್ ಆಗಿ ಹೊರಹೊಮ್ಮಿದರೆ, ಶಿವಮೊಗ್ಗ ತಂಡ ದ್ವಿತೀಯ ಸ್ಥಾನ ಗಳಿಸಿ ಗಮನಾರ್ಹ ಸಾಧನೆ ಮಾಡಿತು. ವಿಜೇತ ತಂಡಗಳ ಆಟಗಾರರ ಕ್ರೀಡಾಸ್ಫೂರ್ತಿ ಹಾಗೂ ಪ್ರತಿಭೆಯನ್ನು ಶ್ಲಾಘಿಸಿದ ಸಚಿವರು, ಬಹುಮಾನ ನೀಡಿ ಗೌರವಿಸಿದರು.
ಸಾಂಪ್ರದಾಯಿಕ ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡುವ, ಯುವ ಕ್ರೀಡಾಪಟುಗಳ ಪ್ರತಿಭೆಯನ್ನು ಪ್ರೋತ್ಸಾಹಿಸುವ ಹಾಗೂ ಕ್ರೀಡಾಸ್ಫೂರ್ತಿಯನ್ನು ಬೆಳೆಸುವ ಆಶಯದೊಂದಿಗೆ ಆಯೋಜಿಸಲಾಗಿದ್ದ ಈ ಕಬಡ್ಡಿ ಪಂದ್ಯಾವಳಿಯು ಹಾಸನಾಂಬ ಜಾತ್ರಾ ಮಹೋತ್ಸವದ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಿತು.
@siddaramaiah_express
@rahulgandhi
@priyankagandhi
@shivalingegowda7492
3 days ago | [YT] | 16
View 0 replies
gadinudi kannada
SIR ಹೋರಾಟ ಜ್ಞಾನೇಶ್ ಕುಮಾರ ತೊಲಗಬೇಕು -ಸಿದ್ದರಾಮಯ್ಯ
3 days ago | [YT] | 2
View 0 replies
gadinudi kannada
ಮಂಜಿನ ನಗರಿ ಮಡಿಕೇರಿಯಲ್ಲಿ ನಡೆದ KUWJ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ
4 days ago | [YT] | 0
View 0 replies
gadinudi kannada
ದೆಹಲಿಯಲ್ಲಿ ಇಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸನ್ಮಾನ್ಯ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಭೇಟಿಯಾದರು.
ಕಾನೂನು ಸಲಹೆಗಾರರಾದ ಪೊನ್ನಣ್ಣ ಉಪಸ್ಥಿತರಿದ್ದರು.
@siddaramaiah_express
@rahulgandhi
@mallikarjunkharge8172
@priyankagandhi
6 days ago | [YT] | 1,084
View 15 replies
gadinudi kannada
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾದರು.
ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಪೊನ್ನಣ್ಣ ಉಪಸ್ಥಿತರಿದ್ದರು.
@siddaramaiah_express
@rahulgandhi
@mallikarjunkharge8172
@priyankagandhi nkavadhra
6 days ago | [YT] | 749
View 10 replies
Load more