Anu educational studies ನಲ್ಲಿ ಮಕ್ಕಳು ದೈನಂದಿನ ಜೀವನಕ್ಕೆ ಸಂಬಂಧಿಸಿದ ಗಣಿತ,ವಿಜ್ಞಾನ, ಸಮಾಜ, ಪರಿಸರದ ಪರಿಚಯ, ಕುಟುಂಬ, ದೇಶ, ತಮ್ಮ ಕರ್ತವ್ಯ, ಹಾಗೂ ಹಕ್ಕುಗಳು ಇತ್ಯಾದಿ ವಿಷಯಗಳನ್ನು ವಿವಿಧ ಕ್ರಿಯಾಶೀಲ ವಿಷಯಗಳ ಮೂಲಕ ತಮ್ಮನ್ನು ತೊಡಗಿಸಿಕೊಂಡು ಕಲಿಯುವ ಪ್ರಯತ್ನ ಮಾಡಲು ಈ You tube channel ನಲ್ಲಿ ಅವಕಾಶ ಕಲ್ಪಿಸಿ ಕೊಡಲಾಗಿದೆ. ಈ channel ನಲ್ಲಿ ಎಲ್ಲಾ ವಿಡಿಯೋಗಳು ಸಚಿತ್ರ ವರ್ಣ ರಂಜಕವೂ, ಆಕರ್ಷಕವಾಗಿಯೂ ಇರುವಂತೆ ಮಾಡಲು ಶ್ರದ್ಧಾ ಪೂರ್ವಕ ಪ್ರಯತ್ನ ಮಾಡಲಾಗಿದೆ. ಈ channel ನ ಮುಖ್ಯ ಉದ್ದೇಶ ಮಕ್ಕಳಿಗೆ ಕಲಿಯಲು ಪೂರಕವಾದ ಸನ್ನಿವೇಶಗಳನ್ನು ವದಗಿಸಿಕೊಟ್ಟು ಮಾರ್ಗದರ್ಶನ ಮಾಡುವುದಾಗಿದೆ. ಕಲಿಕೆಯಲ್ಲಿ ಸಂತಸ, ಯಶಸ್ಸು ಹಾಗೂ ತೃಪ್ತಿಯನ್ನು ತರುವುದೇ ಈ channel ನ ಗುರಿ
Shared 56 years ago
71 views
Shared 56 years ago
92 views
Shared 56 years ago
74 views
Shared 56 years ago
131 views
Shared 56 years ago
339 views
Shared 56 years ago
488 views